September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ಆ.15 ರಂದು ಧ್ವಜಾಹರೋಹಣದ ಮೂಲಕ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಅಬ್ದುಲ್ ರಜಾಕ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಅಡಪ,
ಎಲ್ಲಾ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪ್ರೇರಣ ಸೌಹಾರ್ದ ಸಹಕಾರಿ ಮತ್ತು ಸ್ವಸಹಾಯ ಸಂಘದ ವತಿಯಿಂದ ಉಚಿತ ಶ್ರವಣ ಯಂತ್ರ ವಿತರಣೆ

Suddi Udaya

ಕರಾರಸಾನಿಗಮದ ಧರ್ಮಸ್ಥಳ ಘಟಕದ ಹಿರಿಯ ಚಾಲಕ, ಚಿನ್ನದ ಪದಕ ವಿಜೇತ ಹೆಚ್.ಪಿ.ರಾಜುರವರಿಗೆ ಬೀಳ್ಕೋಡುಗೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!