30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿ

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸಾಧನ ಶ್ರೀ ಪ್ರಶಸ್ತಿ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ ಅವರಿಗೆ ಎಸ್‌.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭ ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್ ಸಂಘದ ನಿರ್ದೇಶಕರಾದ ಶ್ರೀಯುತ ಪ್ರಸನ್ನ ಗೌಡ, ಪಾರ್ಶ್ಶ್ವನಾಥ್ ಜೈನ್, ಶ್ರೀಮತಿ ಲಿಡಿಯಾ ಬ್ರಾಗ್ಸ್, ಶ್ರೀಮತಿ ಸವಿತಾ ವೆಂಕಟೇಶ್,ಮೋಹನ್ ಗೌಡ ಅಜಿರ, ಸುರೇಶ್ ಸುಣ್ಣಾಜೆ, ಶೇಖರ್ ಕುಂಡಡ್ಕ, ಅರುಣ್ ಬಜಕ್ಕಳ, ಉಪಸ್ಥಿತರಿದ್ದರು.

Related posts

ಜ.20: ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ

Suddi Udaya

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
error: Content is protected !!