26.3 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ನಡ: ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಸಡಗರ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕರಾದ ಮೋಹನಬಾಬು ಡಿ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ಶುಭ ಸಂದೇಶವನ್ನು ನೀಡಿದರು.

ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸುಧಾಕರ್, ಸದಸ್ಯರಾದ ಧರಣೇಂದ್ರ ಕುಮಾರ್, ಲಕ್ಷ್ಮಣ ನಾಯ್ಕ ಭಾಗವಹಿಸಿ ಶುಭಾಷಯಗಳನ್ನು ಕೋರಿದರು. ಮಕ್ಕಳಿಗೆ ನಡ ಗ್ರಾಮ ಪಂಚಾಯತ್, ಮತ್ತು ರಜಾ ಫ್ರೆಂಡ್ಸ್ ಮಂಜೊಟ್ಟಿ ವತಿಯಿಂದ ಸಿಹಿತಿಂಡಿ ವಿತರಿಸಲಾಯಿತು. ಶಿಕ್ಷಕರಾದ ಶಿವಪುತ್ರ ಸುಣಗಾರ ಕಾರ್ಯಕ್ರಮದ ಧನ್ಯವಾದವನ್ನು ಅರ್ಪಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya
error: Content is protected !!