April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

ಬೆಳ್ತಂಗಡಿ : ನಾಳ ಅಂಗನವಾಡಿ ಕೇಂದ್ರದ ವತಿಯಿಂದ 78 ನೇ ಸ್ವಾತಂತ್ರ್ಯೋತ್ಸವ ಆ.15 ರಂದು ಜರುಗಿತು.
ಸ್ಥಳೀಯ ಹಿರಿಯರಾದ ಪುರಂದರ ರೈ ನಾಳ ಧ್ವಜಾರೋಹಣ ನೆರವೇರಿಸಿದರು.

ರಾಜೇಶ್ ಪೆಂರ್ಬುಡ ಮಾತನಾಡುತ್ತಾ ದೇಶ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರತದ ದೇಶದ ಪ್ರಮುಖ ಸ್ಥಾನ ಪಡೆದಿದೆ.ವಿಪರ್ಯಾಸವೆಂದರೆ ಭಯೋತ್ಪಾದಕ ಸಂಘಟನೆಗಳು ನಮ್ಮ ದೇಶದಕ್ಕೆ ಕಂಟಕವಾಗಿದೆ.ಭಾರತ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ದೇಶದ ಅಭಿವೃದ್ಧಿಗೆ ಕೈಜೋಡಿಸಿದಾಗ ಮಾತ್ರ ಸ್ವಾತಂತ್ರ್ಯ ಹೋರಾಟಗಾರರಿಗೆ ದೇಶದ ಭವಿಷ್ಯಕ್ಕೆ ಜಯವಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.


ಮಮತಾ ಆಳ್ವ ನಾಳ, ಸುಗುಣ ಆಳ್ವ ನಾಳ, ಇಸ್ಮಾಯಿಲ್ ಪಲ್ಲಾದೆ, ಸೋಮಪ್ಪ ಗೌಡ ಕುಬಾಯ, ಲೋಕೇಶ್ ನಾಳ, ಭವಾನಿ ಅಧ್ಯಕ್ಷರು ಬಾಲವಿಕಾಸ ಸಮಿತಿ ಅಧ್ಯಕ್ಷೆ ಭವಾನಿ ಲೋಕೇಶ್ ನಾಳ,ತಸ್ನೀಮ ಶಮೀರ್,ನೀಲಯ್ಯ ಪೂಜಾರಿ,ದಿನೇಶ್ ಗೌಡ ಬಿ,ಮಕ್ಕಳ ಪೋಷಕರು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ಸ್ವಾಗತಿಸಿ, ವಂದಿಸಿದರು. ಸಹಾಯಕಿ ಮೋಹಿನಿ ಸಹಕರಿಸಿದರು.

Related posts

ಬೆಳಾಲು ಶ್ರೀ.ಧ. ಮ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಲಾರಿ ಮತ್ತು ಕಾರು ಡಿಕ್ಕಿ: ನಾಲ್ವರಿಗೆ ಗಾಯ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya
error: Content is protected !!