Uncategorized

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ


ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು,
ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ,
ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿ ಧ್ವಜಾರೋಹಣ ಮಾಡಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು,
ತದನಂತರ ಪ್ರಾಥಮಿಕ ಶಾಲೆಯಲ್ಲಿ ಸಭಾ ಕಾರ್ಯಕ್ರಮ ನೆರವೇರಿತು,ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದಿನೇಶ್ ಪ್ರಭು ರವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭಾ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ವಿ, ಪಿ, ಆಂಟನಿ ಸಂಪಿಂಜೆ, ಸೆಬಾಸ್ಟಿನ್ ವಿ.ಪಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ,ನಾವೂರು, ರಜತ್ ಮೂರ್ತಾಜೆ ಕಾರ್ಯದರ್ಶಿ ಹಿರಿಯ ವಿದ್ಯಾರ್ಥಿ ಸಂಘ ನಾವೂರು, ಶೃತಿ ಜೈನ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ, ಸುನಂದ ಗ್ರಾಪಂ ಅಧ್ಯಕ್ಷರು ನಾವೂರು,ಗಣೇಶ್ ನೆಲ್ಲಿಪಲ್ಕೆ ಗ್ರಾಪಂ ಸದಸ್ಯರು ನಾವೂರು, ಪಂಚಾಕ್ಷರಿ ದೈಹಿಕ ಶಿಕ್ಷಕರು ಪ್ರಾಥಮಿಕ ಶಾಲೆ ನಾವೂರು ಹಾಜರಿದ್ದರು,
ಈ ಸಂದರ್ಭ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಾದ
ತರುಣ್ ಆರ್, ಕೆ, ಪ್ರಥಮ, ಮಹಮ್ಮದ್ ಮುಭಾಷಿರ್ ತಾಕ್ಮಲ್
ದ್ವಿತೀಯ, ಇವರನ್ನು ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ನಗದು ಹಣ ನೀಡಿ ಸನ್ಮಾನಿಸಿ ಗೌರವಿಸಲಾಯಿತು,
ದೈಹಿಕ ಶಿಕ್ಷಕ ಪಂಚಾಕ್ಷರಿ ಸ್ವಾಗತಿಸಿದ ಈ ಕಾರ್ಯಕ್ರಮವನ್ನು ಶೋಭಾ ಪಿ, ಡಿ ವಂದಿಸಿದರು, ಶುಭ ಕಾರ್ಯಕ್ರಮ ನಿರೂಪಿಸಿದರು, ತದನಂತರ ಶಾಲಾ ಮಕ್ಕಳಿಂದ
ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು

Related posts

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ರಾಜ್ಯಮಟ್ಟದ ಸ್ಕ್ವೇಯ್ ಮಾರ್ಸಲ್ ಆರ್ಟ್ಸ್ ಸ್ಪರ್ಧೆ: ಮೋಹನ ರವರಿಗೆ ಚಿನ್ನದ ಪದಕ

Suddi Udaya

ಮಡಂತ್ಯಾರು ಪುಂಜಾಲಕಟ್ಟೆ ಎಲ್ಲಾ ಸಂಘಟನೆಗಳ ಸಹಕಾರದಲ್ಲಿ ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಹೆದ್ದಾರಿಯ ಶ್ರಮದಾನ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya
error: Content is protected !!