24.4 C
ಪುತ್ತೂರು, ಬೆಳ್ತಂಗಡಿ
April 4, 2025
ಶಾಲಾ ಕಾಲೇಜು

ಬಂದಾರು ಗ್ರಾಮದ ಮೈರೋಳ್ತಡ್ಕ ಸ.ಹಿ.ಉ.ಪ್ರಾ.ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ಅಚರಣೆ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸ.ಹಿ.ಉ.ಪ್ರಾ.ಶಾಲೆಯಲ್ಲಿ 78 ನೇ ವರ್ಷದ ಸ್ವಾತಂತ್ರ್ಯ ಅಚರಣೆ ಮಾಡಲಾಯಿತು ಶಾಲಾಭಿವೃದ್ದಿ ಸಮಿತಿ ಹಾಗೂ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರು ಧ್ವಜಾರೋಹಣ ನೆರವೇರಿಸಿದರು, ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಯಿತು.ಪಂಚಾಯತ್ ಸದಸ್ಯರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಸರ್ವ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು SDMC ಸರ್ವ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿoದ ವಿವಿಧ
ಸಾಂಸ್ಕೃತಿಕ ಕಾರ್ಯಕ್ರಮ ನೇರವೆರಿತು, ಸಿಹಿ ತಿಂಡಿ ಹಂಚಿ ಸಂಭ್ರಮಿಸಲಾಯಿತು.

Related posts

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya

ಉಜಿರೆ ಅನುಗ್ರಹ ಪ.ಪೂ ಕಾಲೇಜು ಶೇ. 100 ಫಲಿತಾಂಶ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya
error: Content is protected !!