April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ) ನೇತಾಜಿ ನಗರ ಬಳಂಜ ಇದರ ವತಿಯಿಂದ ಐ ಡಿ ಕಾರ್ಡ್ ಮತ್ತು ಬೆಲ್ಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ವಸಂತ ಸಾಲ್ಯಾನ್, ಧರ್ಮಪ್ಪ ಪೂಜಾರಿ, ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಹರೀಶ್ ದೇವಾಡಿಗ ಹಾನಿಂಜ, ಕಾರ್ಯದರ್ಶಿಗಳದ ಸಂತೋಷ ಕುಮಾರ್, ಸದಸ್ಯರುಗಳಾದ ರಾಕೇಶ್ ಹೆಗ್ಡೆ, ಸತೀಶ್ ಕೆ ಬರಮೇಲು, ಜಗದೀಶ್ ರೈ, ಹಾನಿಂಜ, ಗಣೇಶ್ ದೇವಾಡಿಗ, ಡಿಕಯ್ಯ ಕುಲಾಲ್, ಅಶೋಕ್ ಕುಲಾಲ್, ಹಾಗೂ ಶಿಕ್ಷಕಿಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಧರ್ಮಸ್ಥಳ: ಮುಳಿಕ್ಕಾರುನಲ್ಲಿ ಕಾಡಾನೆಗಳ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!