24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

ಬಾಯ೯ : ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹ್ಕಾರಿ ಸಂಘದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ನಿವೃತ್ತ ಯೋಧ ಜಯಾನಂದ ಕೇಯ೯ ಧ್ವಜಾರೋಹಣವನ್ನು ನೇರವೇರಿಸಿದರು. ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ರೈ, ಸಂಘದ ಉಪಾಧ್ಯಕ್ಷ ಶಿವರಾಮ್ ನಾಯ್ಕ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ , ಸಂಘದ ನಿರ್ದೇಶಕರಾದ ಶೇಷಪ್ಪ ಸಾಲಿಯಾನ್, ರಾಜೇಶ್ ರೈ ಹೆನ್ನಡ್ಕ, ಪಾಶ್ವನಾಥ್ ಜೈನ್, ಪ್ರತಾಪ್ ಎಂ,ಅಶ್ರಫ್, ಸುರೇಶ್, ಮೋಹನ್ ಅಜಿರ, ಶೇಖರ್ ಕುಂಡಡ್ಕ, ಮತ್ತು ಸಿಬ್ಬಂದಿ ವಾರಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು . ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸತೀಶ್ ಗೌಡ ವಂದಿಸಿದರು.

Related posts

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!