April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಎಸ್‌.ಸಿ ಘಟಕದ ಅಧ್ಯಕ್ಷರು ಮತ್ತು ಜಿಲ್ಲಾ ಉಪಾಧ್ಯಕ್ಷರನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಎಸ್ .ಸಿ ಘಟಕದ ಅಧ್ಯಕ್ಷರಾದ ಶೇಖರ ಕುಕ್ಕೆಡಿ ಇವರು ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಮಾಡಿದ್ದಾರೆ.

ಬೆಳ್ತಂಗಡಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷರಾಗಿ ನೇಮಿರಾಜ್ ಕಿಲ್ಲೂರು ಮತ್ತು ನಗರ ಸಮಿತಿಯ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಬಜಿರೆ. ಮತ್ತು ಜಿಲ್ಲಾ ಎಸ್.ಸಿ ಘಟಕದ ಉಪಾಧ್ಯಕ್ಷರಾಗಿ ಓಬಯ್ಯ ಆರಂಬೋಡಿ ಇವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.

Related posts

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
error: Content is protected !!