25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:78ನೇ ವರ್ಷದ ಸ್ವಾತಂತ್ರೋತ್ಸವದ ಸಂಭ್ರಮದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಯುವಮೋರ್ಚಾ ವತಿಯಿಂದ ಬೈಕ್ ಜಾಥದ ಮೂಲಕ ಆಚರಿಸಲಾಯಿತು.

ಶಾಸಕ ಹರೀಶ್ ಪೂಂಜರವರು ಚಾಲನೆ ನೀಡಿದರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತರಾಮ್ ಬೆಳಾಲ್ ರವರು ಸ್ವಾತಂತ್ರ್ಯ ಉತ್ಸವದ ಮಹತ್ವ ತಿಳಿಸಿದರು, ಯುವಮೋರ್ಚಾ ಮಂಡಲ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿಯವರು ಹಾಗೂ ಎಲ್ಲಾ ಪದಾಧಿಕಾರಿಗಳು, ಯುವಮೋರ್ಚಾ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು,

ಯುವಮೋರ್ಚಾ ಮಂಡಲ ಉಪಾಧ್ಯಕ್ಷರಾದ ಗಣೇಶ್ ಲಾಯಿಲರವರು ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್ ಸಾವ್ಯರವರು ಧನ್ಯವಾದ ನೀಡಿದರು.

Related posts

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya
error: Content is protected !!