24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಮಾದರಿ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯತು.

ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ನಮ್ಮ ದೇಶದ ಸೇನೆಯಲ್ಲಿ ಮೂವತ್ತು ವರ್ಷ ಸೇವೆ ಸಲ್ಲಿಸಿರುವ ಪ್ರವೀಣ್ ಶೆನೈ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿಎಂಸಿ ಅಧ್ಯಕ್ಷರು, ಮುಖ್ಯೋಪಾಧ್ಯಾಯರು, ಸದಸ್ಯರು, ಶಿಕ್ಷಕರು, ಪೋಷಕರು, ಮಕ್ಕಳು ಹಾಜರಿದ್ದರು.

Related posts

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya

ಮೈರೋಳ್ತಡ್ಕ ಪುತ್ತಿಲ ನಿವಾಸಿ ಕಮಲ ನಿಧನ

Suddi Udaya

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ನಡ: ಹೊಕ್ಕಿಲ ನಿವಾಸಿ ಕುಸುಮ ನಿಧನ

Suddi Udaya
error: Content is protected !!