23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

ಬೆಳ್ತಂಗಡಿ:ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ 15 ರಂದು ಮುಳಿಯ ಜ್ಯುವೆಲ್ಸ್ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ, ವಕೀಲರಾದ ಅನಿಲ್ ಕುಮಾರ್ ಯು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯಕ್ಕೆ ಹೋರಾಡಿದ ವೀರ ಸೈನಿಕರ ಪರಾಕ್ರಮವನ್ನು ವಿವರಿಸಿದರು, ಅಲ್ಲದೇ ನಾವೆಲ್ಲ ಇವತ್ತು ಸ್ವಾತಂತ್ರ್ಯವಾಗಿ ಯಾವುದೇ ಭಯವಿಲ್ಲದೇ ಬದುಕಬೇಕಾದರೆ ನಮ್ಮನ್ನು ಕಾಯುವ ಸೈನಿಕರ ಪರಿಶ್ರಮ ಕಾರಣ ಎಂದು ಹೇಳುತ್ತಾ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಕೋರಿದರು.

ಮುಳಿಯ ಶಾಖಾ ಪ್ರಬಂಧಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಕೀಲರ ಸಂಘದಿಂದ ಕ್ರಿಸ್ಮಸ್ ಆಚರಣೆ

Suddi Udaya

ಬೆಳ್ತಂಗಡಿ ಶ್ರೀವಿಶ್ವಕರ್ಮಾಭ್ಯುದಯ ಸಭಾದಿಂದ ಶ್ರೀವಿಶ್ವಕರ್ಮಯಜ್ಞ ಮತ್ತು ಪೂಜೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya
error: Content is protected !!