29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್ ಮನೆಯವರು ಪದಾರ್ಥ ಮಾಡಿ ಊಟ ಮಾಡುವ ವೇಳೆ ಸಿಕ್ಕಿದ್ದು ಇದಿರಿಂದ ಪ್ರಾಣಾಪಾಯದಿಂದ ಪರಾಗಿರುವ ಘಟನೆ ಬೆಳ್ತಂಗಡಿಯ ಬೆಳಾಲಿನಲ್ಲಿ ನಡೆದಿದೆ.

ಬೆಳಾಲಿನ ತನ್ನ ಸ್ನೇಹಿತ ನೀಡಿದ ಹುಂಜ ಕೋಳಿಯನ್ನು ಆ.11 ರಂದು ಸಂಜೆ ಮನೆ ಮಂದಿ ಪದಾರ್ಥ ಮಾಡಿ ರಾತ್ರಿ ತಿನ್ನುವ ವೇಳೆ ಮಾಂಸದಲ್ಲಿ ತುಕ್ಕು ಹಿಡಿದ ಗುಂಡು ಪಿನ್ ಪತ್ತೆಯಾಗಿದೆ.

ಮಾಹಿತಿ ಪ್ರಕಾರ ಹುಂಜ ಜೀವಂತ ಇರುವಾಗ ಹುಂಜದ ಮಾಂಸದೊಳಗೆ ತುಕ್ಕು ಹಿಡಿದ ಗುಂಡು ಪಿನ್ ಹೊಕ್ಕಿದ್ದು ಇದರಿಂದ ಪದಾರ್ಥ ಮಾಡಿ ಊಟ ಮಾಡುವ ವೇಳೆ ಬಾಯಿಗೆ ಹಾಕುವ ವೇಳೆ ಸಿಕ್ಕಿದೆ ಇದರಿಂದ ವ್ಯಕ್ತಿ ಬದುಕಿಳಿದ್ದಾರೆ. ಸದ್ಯ ಇದರ ಪೋಟೋ ಮನೆ ಮಂದಿ ಸೆರೆ ಹಿಡಿದಿದ್ದಾರೆ.

Related posts

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya
error: Content is protected !!