39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು : ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮೇಲಂತಬೆಟ್ಟು : ಭಾರತ ದೇಶದ 78 ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಸರ್ಕಾರದ ಯೋಜನೆಯಂತೆ ಹರ್ ಘರ್ ಕ ತಿರಂಗ್ ಅಭಿಯಾನದಂತೆ ಮೇಲಂತಬೆಟ್ಟು ಗ್ರಾಮದ ಕೆಲ್ಲಕೆರೆ ಕೊರಗ ಸಮುದಾಯದ ಕಾಲೋನಿಯಲ್ಲಿ ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರವರು ತ್ರಿವರ್ಣಧ್ವಜವನ್ನು ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಗ್ರಾಮ ಪಂಚಾಯತ್ ನ ಸರ್ವ ಸದಸ್ಯರು, ನಿವೃತ್ತ ಯೋಧರು, ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾಲೋನಿಯ ನಿವಾಸಿಗಳು ಉಪಸ್ಥಿತರಿದ್ದರು.

Related posts

ಮೇ 26: ಉಜಿರೆ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಸಹಿಸದ ಕಿಡಿಗೇಡಿಗಳಿಂದ ಬ್ಯಾನರ್ ದ್ವಂಸ ಪ್ರಕರಣ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ , ಹಲ್ಲೆ ನಡೆಸಿರುವುದು ಅಮಾನವೀಯವಾದುದು: ಶೇಖರ್ ಲಾಯಿಲ

Suddi Udaya
error: Content is protected !!