23.6 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

ಮೊಗ್ರು :ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಯೋಗ ತರಬೇತಿ ಮತ್ತು ಬೋಧನೆ ಯಲ್ಲಿ ವಿಶ್ವ ದಾಖಲೆ ಸಾಧನೆ ಮಾಡಿರುವ ಯೋಗ ಗುರುಗಳಾದ ಕುಶಾಲಪ್ಪ ಗೌಡ ಇವರನ್ನು ಮುಗೇರಡ್ಕ 1ನೇ ವಾರ್ಡ್ ಪಂಚಾಯತ್ ಸದಸ್ಯರು, ಪಂಚಾಯತ್ ಅಧ್ಯಕ್ಷರು, ಮಾಜಿ ಪಂಚಾಯತ್ ಸದಸ್ಯರು ಹಾಗೂ ಊರವರ ಪರವಾಗಿ ಮುಗೇರಡ್ಕ ಶಾಲೆ ಯಲ್ಲಿ ಸನ್ಮಾನಿಸಲಾಯಿತು. ಶಾಲಾ ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!