25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

ಕಳೆಂಜ: ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಶಿಬರಾಜೆ ಪರಪ್ಪು ಇವರು ಶಾಲೆತ್ತಡ್ಕ ಸರಕಾರಿ ಪ್ರೌಢಶಾಲೆಗೆ ಕೊಡುಗೆಯಾಗಿ ನೀಡಿದ ಚೇಯರ್ ಗಳನ್ನು ಶಾಲಾ ಅಧ್ಯಾಪಕರು ಹಾಗೂ ಶಾಲಾಭಿವೃದ್ಧಿ ಅಧ್ಯಕ್ಷರಿಗೆ ಆ. 15ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಸಿಮುಳ್ಳು, ಕಾರ್ಯದರ್ಶಿ ಅನೂಪ್ ನಾಯ್ಕ ಧೈರ್ಯ, ಸದಸ್ಯ ಗಂಗಾಧರ ಗೌಡ ಪಲ್ಲದಮೂಲೆ, ಸಂಜೀವ ಬಿ.ಎಂ ಬೆರ್ಬಳ್ಳಿ, ಕುಶಾಲಪ್ಪ ನಾಯ್ಕ ಕುಕ್ಕಾಜೆ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಬೆಳ್ತಂಗಡಿ: ವಾಹನ ಡಿಕ್ಕಿ ಹೊಡೆದು ಸಾವನ್ನಪ್ಪಿದ ನವಿಲು

Suddi Udaya
error: Content is protected !!