September 6, 2026
ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ ಉಜಿರೆ ಇದರ ವತಿಯಿಂದ 78 ನೇ ವರ್ಷದ ಸ್ವಾತಂತ್ರೋತ್ಸವ ಕಾರ್ಯಕ್ರಮ ನೆರವೇರಿಸಲಾಯಿತು.

ಧ್ವಜಾರೋಹಣ ವನ್ನು ಟ್ರಸ್ಟ್ ನ ಹಿರಿಯ ನಿರ್ದೇಶಕರಾದ ಪೂವಯ್ಯ ಕೇನೆರ ಇವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಟ್ರಸ್ಟ್ ನ

ನಿರ್ದೇಶಕರುಗಳಾದ ಕೆ.ಜಯಂತ ಶೆಟ್ಟಿ ಕುಂಟಿನಿ, ಕೆ.ಸಂಜೀವ ಶೆಟ್ಟಿ ಕುಂಟಿನಿ ,ನೋಣಯ್ಯ ಪುಂಜಾಲಕಟ್ಟೆ, ಬಿ ಕೆ ಗೋವಿಂದ ಮುಂಡಾಜೆ ಮತ್ತು ಇತರರಾದ ಟಿ. ಬಾಬು ತುಂಬೆ ದೊಟ್ಟು, ಲೋಕೇಶ್ ದೇವಾಂಗ, ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಸೇವಾ ನಿವೃತ್ತಿ

Suddi Udaya

ಮಾ.9: ಬೆಳ್ತಂಗಡಿ ಪಂಚ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಉಚಿತ ಬಸ್ಸು ವ್ಯವಸ್ಥೆ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!