24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು SGF ಇದರ ಅಧ್ಯಕ್ಷರಾದ ರಶೀದ್ ಸಂಜಯ ನಗರ,ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿ ಗಳಾಗಿ ಮೆಹಬೂಬ್ ಸಂಜಯ ನಗರ,ಅಕ್ಬರ್ ಬೆಳ್ತಂಗಡಿ, ಅಬ್ಬಾಸ್ ಹಂಝಾ ಭಾಗವಹಿದರು. ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಅತಿ ಹೆಚ್ಚು ಅಂಕ ಗಳಿಸಿದ ವಿಧ್ಯಾರ್ಥಿಗಳಿ ಪ್ರತಿಭಾ ಪುರಸ್ಕಾರ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ, ಅದೇ ರೀತಿ ಯುವ ಪ್ರತಿಭೆ ಎಲ್ಲಾ ಬಿಡಿ ಭಾಗಗಳನ್ನು ಸಂಗ್ರಹಿಸಿ ಮೋಟಾರು ಬೈಕು ತಯಾರಿಸಿದ ಸಾರಿಮ್ ಸಂಜಯ ನಗರ ರವರು ಸಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಉಪಾಧ್ಯಕ್ಷರಾದ ರಿಯಾಝ್ ಕಾರ್ಯದರ್ಶಿ ಮಹಮ್ಮದ್ ಕುದ್ರಡ್ಕ, ಸೈರೋಝ್ ಉದಯ ನಗರ, ಕೋಶಾಧಿಕಾರಿಗಳಾದ ಇಸ್ಮಾಲಿ ಐ ಬಿ,ಉಪಸ್ಥಿತರಿದ್ದರು. ಹನೀಫ್ ವರ್ಷಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಫೀರ್ ವಂದಿಸಿದರು. ಕೇರಳದ ವಯನಾಡ್ ಹಾಗೂ ಕರ್ನಾಟಕದ ಶಿರೂರುನಲ್ಲಿ ನಡೆದ ಘಟಕಗಳಿಗೆ ಮೌನ ಪ್ರಾರ್ಥನೆ ಮಾಡಲಾಯಿತು.

Related posts

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಜೂನಿಯರ್ ಅಥ್ಲೆಟಿಕ್ಸ್ ರಿಲೇ ರೇಸ್: ಕಲ್ಲೇರಿಯ ಯತಿನ್ ನಾಯ್ಕ್ ರಿಗೆ ಚಿನ್ನದ ಪದಕ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!