ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ by Suddi UdayaAugust 15, 2024August 15, 2024 Share0 ಬೆಳ್ತಂಗಡಿ: ಇಲ್ಲಿಯ ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ನ.ಪಂ ಹಿರಿಯ ಸದಸ್ಯ ಜಗದೀಶ್ ಡಿ ಧ್ವಜಾರೋಹಣ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕರು, ಕಾರ್ಯಕರ್ತರು, ಸಿಬ್ಬಂದಿಗಳು, ಮಕ್ಕಳು ಉಪಸ್ಥಿತರಿದ್ದರು. Share this:PostPrintEmailTweetWhatsApp