April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: 78 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬೂತ್ ಸಮಿತಿ ವತಿಯಿಂದ ಕುಂಟಿನಿ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಆಸೀರ್ ಕುಂಟಿನಿ ಅಧ್ಯಕ್ಷರು ಎಸ್. ಡಿ. ಪಿ. ಐ ಕುಂಟಿನಿ ಬೂತ್ ಧ್ವಜಾರೋಹಣ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಉಜಿರೆ ಬ್ಲಾಕ್ ಅಧ್ಯಕ್ಷರು ಮೊಹಮ್ಮದ್ ಆಲಿ, ಅಲ್ ಬುಖಾರಿ ಜುಮಾ ಮಸೀದಿ ಕುಂಟಿನಿ ಇದರ ಅಧ್ಯಕ್ಷರಾದ ಇಸ್ಮಾಯಿಲ್ ಸನಾ, ಲಾಯಿಲ ಪಂಚಾಯತ್ ಸದಸ್ಯರುಗಳಾದ ಸಲೀಂ ಕುಂಟಿನಿ, ಮಾರಿಯಮ್ಮ, ಶಮಾ ಮೊಹಮ್ಮದ್ ಆಲಿ, ಎಸ್. ಡಿ. ಪಿ. ಐ ಕುಂಟಿನಿ ಬೂತ್ ಸಮಿತಿಯ ನಾಯಕರು, ಕಾರ್ಯಕರ್ತರು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಉಜಿರೆ ಬ್ಲಾಕ್ ಉಪಾಧ್ಯಕ್ಷರು ಫಝಲ್ ರಹ್ಮಾನ್ ಹಾಗೂ ಜೊತೆ ಕಾರ್ಯದರ್ಶಿ ಮರ್ಷದ್ ಉಜಿರೆ ಮಾತನಾಡಿದರು.
ಸಹಲ್ ನೀರ್ಸಾಲ್ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಲಾಯಿಲ ಕನ್ನಾಜೆ ನಿವಾಸಿ ಸೇಸಪ್ಪ ಸಪಲ್ಯ ನಿಧನ

Suddi Udaya
error: Content is protected !!