September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಳೆಂಜ ಗ್ರಾ.ಪಂ.ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕಳೆಂಜ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗಿರಿಜಾ, ಉಪಾಧ್ಯಕ್ಷ ಮಂಜುನಾಥ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಕಳೆಂಜ ಶಾಲಾ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಪದ್ಮುಂಜ ಸಿಎ ಬ್ಯಾಂಕ್ ಹಿರಿಯ ಗುಮಾಸ್ತ ಚಿದಾನಂದ ಗೌಡರಿಗೆ ನುಡಿನಮನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಬಿಜೆಪಿ ಕುವೆಟ್ಟು ಶಕ್ತಿಕೇಂದ್ರದ ಅಧ್ಯಕ್ಷರಾಗಿ ಚಂದ್ರ ದಾಸ್, ಕುಕ್ಕಳ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಆಯ್ಕೆ

Suddi Udaya
error: Content is protected !!