37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮತ್ತು ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ಮೂಲಕ ಗೌರವಿಸಲಾಯಿತು.

ನಿವೃತ್ತ ಪ್ರಾಂಶುಪಾಲ ಆಂಟನಿ ಟಿ.ಪಿ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರ ಬಗ್ಗೆ ಮತ್ತು ದೇಶದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಮಮತಾ, ಸದಸ್ಯರು ಊರಿನ ಗಣ್ಯರು ಮತ್ತು ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಅಧ್ಯಾಪಕರು, ಶಾಲಾ ಮಕ್ಕಳು, ಪಂಚಾಯತ್ ಅಭಿವದ್ದಿ ಅಧಿಕಾರಿ, ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ಧರು ಉಪಸ್ಧಿತರಿದ್ದರು.

ಸರಕಾರಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಷ್ಟ್ರಭಕ್ತಿ ಗೀತೆಗಳನ್ನು ಹಾಡಿದರು

Related posts

ಬೆಳ್ತಂಗಡಿ ಪಿ ಎಂ ಶ್ರೀ ಮಾದರಿ ಶಾಲೆಗೆ ನಾರಾಯಣ ಬೇಗೂರು ಭೇಟಿ, ಶಾಲೆಯ ಅಭಿವೃದ್ಧಿಗೆ ನೆರವು ನೀಡುವ ಭರವಸೆ

Suddi Udaya

ಬೆಳ್ತಂಗಡಿ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಶಿವರಾಮ ಕಾರಂತ ಸ್ಮರಣೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಚುನಾವಣೆ ಮತ್ತು ಅಪರಾಧದ ತಡೆ ಬಗ್ಗೆ ಮಾಹಿತಿ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!