September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬಂದಾರು: ಬಂದಾರು ಸ.ಹಿ.ಉ.ಪ್ರಾ.ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾಭಿವೃದ್ದಿ ಅಧ್ಯಕ್ಷ ಉಮೇಶ್ ಪೊಯ್ಯೊಳೆ ಧ್ವಜಾರೋಹಣವನ್ನು ನೆರವೇರಿಸಿದರು.

ಪಂಚಾಯತ್ ಸದಸ್ಯರು, ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಎಸ್‌ಡಿಎಂಸಿ ಸದಸ್ಯರು, ಶಾಲಾ ಮುಖ್ಯಶಿಕ್ಷಕರು, ಶಿಕ್ಷಕ ವೃಂದ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು. ಸಿಹಿ ತಿಂಡಿ ವಿತರಿಸಲಾಯಿತು.

Related posts

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಚಾರಣಕ್ಕೆ ಆನ್‌ಲೈನ್ ಟಿಕೆಟ್‌ ಬುಕ್ಕಿಂಗ್ ಸ್ಥಗಿತ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಗೇರುಕಟ್ಟೆ: ಪುಂಜಾಲಕಟ್ಟೆ ವಲಯ ಅಥ್ಲೆಟಿಕ್ ಕ್ರೀಡಾಕೂಟ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya
error: Content is protected !!