23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ವಿಜೃಂಭಣೆಯ ಸ್ವಾತ್ರಂತ್ರ್ಯೋತ್ಸವ ಆಚರಣೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.
ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಧ್ವಜಾರೋಹಣ ನೆರವೇರಿಸಿದರು.

ಕೋಶಾಧಿಕಾರಿ ಈಸುಬು ಪೇರಲ್ತಪಲಿಕೆ, ಜೊತೆ ಕಾರ್ಯದರ್ಶಿ ಸಿದ್ದೀಕ್ ಪೇರಲ್ತಪಲಿಕೆ, ಸದಸ್ಯರಾದ ಅಬ್ದುಲ್ ಹಮೀದ್ ಎಂ., ಇಸ್ಮಾಯಿಲ್ ಬಟ್ಲಡ್ಕ ಹಾಗೂ ಊರವರು ಭಾಗವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿದರು. ಸ್ಥಳೀಯ ಖತೀಬ್ ಬಹು ಮುಹಮ್ಮದ್ ಆಸಿಫ್ ಸಖಾಫಿ ಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್‌ಎಸ್‌ಎಫ್ ಸದಸ್ಯ ಅಬ್ದುಲ್ ಸಮದ್ ವಂದಿಸಿದರು.

ವರದಿ: ಮುಹಮ್ಮದ್ ಬಂದಾರು

Related posts

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಕುಂದಾಪುರ ಜೆಸಿಯ ಆತಿಥ್ಯದಲ್ಲಿ ನಡೆದ ಲಾಟ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಪ್ರಶಸ್ತಿ

Suddi Udaya

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

Suddi Udaya

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ಕಳಿಯ:ಎರುಕಡಪ್ಪು ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya
error: Content is protected !!