26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್ ಪಾಷ, ಕೋಶಾಧಿಕಾರಿ ಬಶೀರ್ ಅಹ್ಮದ್ ಸಾಹೇಬ್, ಗೌರವಾಧ್ಯಕ್ಷ ಲತೀಫ್ ಸಾಹೇಬ್, ಸದಸ್ಯರುಗಳಾದ ಶರೀಫ್ ಕುತ್ರೂಟ್ಟು, ಫಾರ್ಮನ್, ಮಾಜಿ ಅಧ್ಯಕ್ಷ ಶೇಖ್ ಮುಹಮ್ಮದ್ ಲೈಲಾ, ಜಮಾಅತ್ ನ ಹಿರಿಯರಾದ ಮಾಜಿ ಸದಸ್ಯರುಗಳಾದ ಬಿ.ಎ ರಝಾಕ್ ಉದಯನಗರ, ರಫೀಕ್ ಉದಯ ನಗರ, ರಝಾಕ್ ಸರಕಾರಿ ಆಸ್ಪತ್ರೆ, ರಿಯಾಝ್ ಮಾಸ್ಟರ್, ಬಶೀರ್ ಲೈಲಾ ಹಾಗೂ ಮದರಸ ವಿದ್ಯಾರ್ಥಿ ವಿದ್ಯಾರ್ಥಿನಿಯರುಗಳು ಹಾಗೂ ಜಮಾ ಅತ್ ನ ಹಲವಾರು ಮಂದಿ ಭಾಗವಹಿಸಿದ್ದರು.

Related posts

ಸರಕಾರದಿಂದ 2024ರ ಸಾರ್ವತ್ರಿಕ ರಜೆ ದಿನ ಪ್ರಕಟ

Suddi Udaya

ಜ.13: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
error: Content is protected !!