April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಧ್ವಜಾರೋಹಣ ನೆರವೇರಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್., ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹಿರಿಯ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್.ಲೋಬೊ, ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ, ಎಪಿಪಿಗಳು, ಅಪರ ಸರಕಾರಿ ವಕೀಲ ಮನೋಹರ ಕುಮಾರ್ ಎ., ಇತರ ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಸ್ವಾಗತಿಸಿದರು

Related posts

ಹಂಸ ಮೊಯ್ಲಿ ರವರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿಯವರಿಂದ ಸಂತಾಪ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಕಡಿರುದ್ಯಾವರ ಬಸವದಡ್ಡು ಬಳಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಬೆಳ್ತಂಗಡಿ ತಾಲೂಕು 18ನೇಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

Suddi Udaya
error: Content is protected !!