September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಧ್ವಜಾರೋಹಣ ನೆರವೇರಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್., ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಹಿರಿಯ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್.ಲೋಬೊ, ಯುವ ವಕೀಲರ ವೇದಿಕೆ ಅಧ್ಯಕ್ಷ ಸಂದೀಪ್ ಡಿಸೋಜ, ಎಪಿಪಿಗಳು, ಅಪರ ಸರಕಾರಿ ವಕೀಲ ಮನೋಹರ ಕುಮಾರ್ ಎ., ಇತರ ವಕೀಲರು, ನ್ಯಾಯಾಲಯ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ. ಸ್ವಾಗತಿಸಿದರು

Related posts

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಉಜಿರೆ: ಸಿಡಿಲು ಬಡಿದು ಮನೆ ವಿದ್ಯುತ್ ವಯರಿಂಗ್ ಹಾನಿ

Suddi Udaya

ಪುದುವೆಟ್ಟು: ಮಿಯ್ಯಾರು ಜೈ ಭೀಮ್ ವಾಲಿಬಾಲ್ ಲೀಗ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾಟ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಕಕ್ಕಿಂಜೆ ಮನ್ನಡ್ಕಪಾದೆ ಗುಡ್ಡಕ್ಕೆ ಬೆಂಕಿ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!