32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಹುಣ್ಸೆಕಟ್ಟೆ: ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಹುಣ್ಸೆಕಟ್ಟೆ ದ.ಕ.ಜಿ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮವು ನೆರವೇರಿತು.

ಧ್ವಜಾರೋಹಣವನ್ನು ಶಾಲೆಯ ಹಳೆ ವಿದ್ಯಾರ್ಥಿ ಕೃಷ್ಣಕುಮಾರ್ ಐತಾಳ ಪಂಜಿರ್ಪು ನೆರವೇರಿಸಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯ ಕರಿಯಪ್ಪ, ಶಿಕ್ಷಕ ಪ್ರಶಾಂತ್, ಎಸ್.ಡಿ.ಎಂ.ಸಿ ಅಧ್ಯಕ್ಷೆ ಭವ್ಯ ಕುಲಾಲ್, ಶಾಲಾ ಮಕ್ಕಳು ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರೆ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya
error: Content is protected !!