32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

ಇಂದಬೆಟ್ಟು ಗ್ರಾಮದ ಗಂಗಾಧರ್ ಎಸ್. ಪರಾರಿ ಅವರ ತೋಟದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆಯಾಗಿದೆ.
ಸ್ಥಳೀಯ ಮನ್ನಡ್ಕ ನಿವಾಸಿ ನವೀನ್ ಗೌಡ ಮತ್ತು ಮೋನಪ್ಪ ಆಚಾರಿ ಇವರ ಸಹಾಯದಿಂದ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

ಈ ಸಂದರ್ಭದಲ್ಲಿ ಪುರುಷೋತ್ತಮ್ ನಾಯ್ಕ್, ನೀಲಯ್ಯ ನಾಯ್ಕ್ ಮಾಚರ್, ಕಾರ್ತಿಕ್ ನಾಯ್ಕ್, ಅಕ್ಷಯ್ ಆಚಾರಿ ಸಹಕರಿಸಿದರು.

Related posts

ಧರ್ಮಸ್ಥಳ ಸಹಕಾರ ಸಂಘದಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಕಳಿಯ ಗ್ರಾಮ ಸಾಮಾಜಿಕ ಲೆಕ್ಕ ಪರಿಶೋಧನೆ ಸಭೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
error: Content is protected !!