23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು: ಇಲ್ಲಿಯ ಗ್ರಾಮದ ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಅಂಗನವಾಡಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಜುಮ್ಮಾ ಮಸೀದಿ ಕಿಲ್ಲೂರು ಇದರ ಅಧ್ಯಕ್ಷ ಅಜೀಜ್ ಝೂರಿ, ಬಿ.ಹೆಚ್. ಅಬುಬಕ್ಕರ್, ಕೆ. ನೇಮಿರಾಜ್ ಕಿಲ್ಲೂರು ಭಾಗವಹಿಸಿದ್ದು, ಊರಿನ ಪ್ರಮುಖರುಗಳಾದ ಪಾರೂಕ್, ಡ್ರೈವರ್ ಬದ್ರುದ್ದೀನ್ ಕೋಯ ನಗರ ಶ್ರೀಮತಿ ಖತೀಜಮ್ಮ, ಜ್ಯೋತಿ ಪಾತುಮ, ಶೋಭ ಪದ್ಮನಾಭ ಗೌಡ ಇವರುಗಳು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಶಶಿಕಲಾ ಹಾಗೂ ಸಹಾಯಕಿ ಶ್ರೀಮತಿ ಗುಲ್ಜಾರ್ ಕಾರ್ಯಕ್ರಮ ನಿರೂಪಿಸಿದರು. ಸಮಿತಿ ಸದಸ್ಯ ನೇಮಿರಾಜ್ ಧನ್ಯವಾದವಿತ್ತರು.

Related posts

ಮಡಂತ್ಯಾರು ವಲಯದ ಜನಜಾಗೃತ ಸಭೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಕಾಂಗ್ರೆಸ್ ಕರಪತ್ರದಲ್ಲಿ ಯಕ್ಷಗಾನ ವೇಷಧಾರಿಯ ಫೋಟೋ ಬಳಕೆ: ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಮಹಿಳಾ ಮತ್ತು ಜೂನಿಯರ್ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಎಸ್ ವೈಎಸ್ ಬೆಳ್ತಂಗಡಿ ಝೋನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya
error: Content is protected !!