ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಎಸ್ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ by Suddi UdayaAugust 15, 2024August 15, 2024 Share0 ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ದವರಿಗೆ ಶುಭಹಾರೈಸಿದರು. Share this:PostPrintEmailTweetWhatsApp