34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಧ್ವಜಾರೋಹಣ ನೆರವೇರಿಸಿ, ವಿದ್ಯಾರ್ಥಿ ಮತ್ತು ಸಿಬ್ಬಂದಿವರ್ಗ ದವರಿಗೆ ಶುಭಹಾರೈಸಿದರು.

Related posts

ಕನ್ಯಾಡಿ ಸ್ವಾಮೀಜಿ ಚಾತುರ್ಮಾಸ್ಯ: ಜು.3ರಿಂದ ಆ.31ರವರೆಗೆ ಎಂಟು ಭಾನುವಾರ ಹೊರತುಪಡಿಸಿ ಇತರ ದಿನಗಳಲ್ಲಿ ಮೌನ ಚಾತುರ್ಮಾಸ್ಯ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!