31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ದೇವಸ್ಥಾನದಲ್ಲಿ ಅಯ್ಯಪ್ಪ ಮಾಲಾದಾರಿಗಳಿಂದ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗುರುಸ್ವಾಮಿ ರಾಜೇಂದ್ರ ನಾಯರ್ ರವರು ಧ್ವಜರೋಹಣ ನೆರೆವೇರಿಸಿದರು.

Related posts

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

“ಉತ್ಕರ್ಷ” ಸಾಂಸ್ಕೃತಿಕ ಶೈಕ್ಷಣಿಕ ಸ್ಪರ್ಧೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಓವರಲ್ ಚಾಂಪಿಯನ್ ಶಿಪ್

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ, ಶಾಂತಿವನ ಇದರ ವತಿಯಿಂದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸುದೀರ್ಘಾವಧಿ ಸೇವೆ ಸಲ್ಲಿಸಿರುವ ಚಂದು ನಾಯ್ಕರಿಗೆ ಸನ್ಮಾನ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya
error: Content is protected !!