32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಣಿಯೂರು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಯಶವಂತ ಕಾರಿಂಜ ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯ ಸೀತಾರಾಮ ಮಡಿವಾಳ, ಸುಮತಿ ಶೆಟ್ಟಿ ಪದ್ಮುಂಜ, ಸುಮತಿ ಬೆಂಗಾಯಿ, ಜಲಜಾಕ್ಷಿ, ಗಾಯತ್ರಿ, ರಾಜೇಶ್, ಸಂಜೀವಿನಿ ಎಂ.ಬಿ.ಕೆ.ರತ್ನಾವತಿ, ಅರಿವು ಕೇಂದ್ರದ ಗ್ರಂಥಪಾಲಕಿ ಶ್ರೀಮತಿ ರೇವತಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗುಲಾಬಿ, ಪಂಚಾಯತ್ ಸಿಬ್ಬಂದಿಗಳಾದ ಪ್ರದೀಪ್ ನಾಯ್ಕ, ಉಮೇಶ್ ನಾಯ್ಕ, ಶ್ರೀಮತಿ ಲಕ್ಷ್ಮೀ, ಸುನಂದ ಹಾಗೂ ನಿವೃತ್ತ ಸಿಬ್ಬಂದಿ ಗಿರಿಯಪ್ಪ ನಾಯ್ಕ ಉಪಸ್ಥಿತರಿದ್ದರು.

ಕಾರ್ಯದರ್ಶಿ ರಮೇಶ್ ಕೆ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ಕಾರ್ಯಕ್ರಮ:

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ತುಳುನಾಡ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್.ಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!