September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಮಿಟಿ ಅಧ್ಯಕ್ಷ ಇಸ್ಮಾಯಿಲ್ ಸನಾ ಧ್ವಜಾರೋಹಣವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಖತೀಬರಾದ ಮಹಮ್ಮದ್ ಶರೀಫ್ ಸಖಾಫಿ ಕಾಸರಗೋಡ್ , ಸೈಫುದ್ಧೀನ್ ಹಾಸಿಮಿ, ಉಮರುಲ್ ಫಾರೂಕ್ ಸಅದಿ ಕಮಿಟಿ ಸದಸ್ಯರು, ಜಮಾಅತ್ ಬಾಂಧವರು ಹಾಗೂ ನದರಸ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕಾಯರಡ್ಕ ನಿವಾಸಿ ಮೋಹನ್ ನಾಯಕ್ ನಿಧನ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಉಜಿರೆ: ರುಡ್‌ಸೆಟ್ ನಲ್ಲಿ FLC-CRP ತರಬೇತಿ ಸಮಾರೋಪ

Suddi Udaya

ತೆಂಕಕಾರಂದೂರು: ಕಟ್ಟೆಯ ಸಾರ್ವಜನಿಕ ಬಸ್ಸು ತಂಗುದಾಣ ಕುಸಿತ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya
error: Content is protected !!