September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಲವಂತಿಗೆ ಗ್ರಾಮ ಪಂಚಾಯತ್‌ನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷೆ ರೋಹಿಣಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಶ್ಮಿ ಬಿ.ಪಿ., ಕಾರ್ಯದರ್ಶಿ, ಸದಸ್ಯರು, ಪಂಚಾಯತ್ ಸಿಬ್ಬಂದಿಗಳು, ಗ್ರಾಮರ್ಸಥರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಹೊಸ ವರ್ಷದ ನೆಪದಲ್ಲಿ ವಂಚನೆ ಸಾಧ್ಯತೆ ‘ಎಪಿಕೆ ಫೈಲ್’ ತೆರೆಯದಂತೆ ಸೂಚನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಎಕ್ಸೆಲ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!