ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಮೇಲಂತಬೆಟ್ಟು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ by Suddi UdayaAugust 15, 2024August 15, 2024 Share0 ಮೇಲಂತಬೆಟ್ಟು ಗ್ರಾಮ ಪಂಚಾಯತ್‌ನಲ್ಲಿ ೭೮ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ಶ್ರೀಧರ್ ಹೆಗ್ಡೆ, ಕಾರ್ಯದರ್ಶಿ ನಿರ್ಮಲ್, ಹಾಗೂ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. Share this:PostPrintEmailTweetWhatsApp