ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಚಂದ್ರರಾಜ್, ನಿರ್ದೇಶಕರು, ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.