September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕುವೆಟ್ಟು: ಎಸ್‌ಕೆಎಸ್‌ಎಸ್‌ಎಫ್ ಮದ್ದಡ್ಕ ಇದರ ವತಿಯಿಂದ ಮದ್ದಡ್ಕ ಮಸೀದಿ ಬಳಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ನೆರವೇರಿಸಿದರು.
ನೂರುಲ್ ಹುದಾ ಜಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಸಿರಾಜ್ ಚಿಲಿಂಬಿ ಸಂದೇಶ ಭಾಷಣ ಮಾಡಿದರು. ಉಪಾಧ್ಯಕ್ಷ ಸ್ವಾಲಿಹ್ ಆಲಂದಿಲ ಅತಿಥಿ ಭಾಷಣ ಮಾಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನೂರುಲ್ ಹುದಾ ಜುಮಾ ಮಸೀದಿ ಮಾಜಿ ಅಧ್ಯಕ್ಷ ಅಹ್ಮದ್ ಇಬ್ರಾಹಿಮ್ ನೇರಳಕಟ್ಟೆ, ಕೋಶಾಧಿಕಾರಿ ರಿಯಾಝ್ ಸಬರಬೈಲು ಮತ್ತು ಶರೀಫ್ ಶಾಫಿ, ಇಸ್ಮಾಯಿಲ್ ಕಿಂಗ್ ಸ್ಟಾರ್, ಅಬ್ದುಲ್ಲಾ ಮುಂಡೂರು, ಸಾದಿಕ್ ದರ್ಖಾಸ್, ಇರ್ಶಾದ್ ಪಾದೆ, ಆಸಿಫ್ ಮದ್ದಡ್ಕ, ಮುನೀರ್ ನೇರಳಕಟ್ಟೆ, ರಿಝ್ವಾನ್ ಮದ್ದಡ್ಕ, ಹೈದರ್ ಮಠದಗುಡ್ಡೆ, ತೌಸೀಫ್ ಮದ್ದಡ್ಕ, ಇರ್ಶಾದ್ ಚಿಲಿಂಬಿ, ರಿಫಾಅತ್ ಚಿಲಿಂಬಿ, ರಾಫಿ ಚಿಲಿಂಬಿ, ಝಿಯಾ ನೇರಳಕಟ್ಟೆ, ರಶೀದ್ ಪಾದೆ ಉಪಸ್ಥಿತರಿದ್ದರು.
ಎಸ್‌ಕೆಎಸ್‌ಎಸ್‌ಎಫ್ ಪ್ರಧಾನ ಕಾರ್ಯದರ್ಶಿ ನೌಶಾದ್ ಸಬರಬೈಲ್ ಸ್ವಾಗತಿಸಿದರು. ಮನ್ಸೂರ್ ಪಾದೆ ವಂದಿಸಿದರು.

Related posts

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya

ಕಳೆಂಜ: ವಳಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಧಮ೯ಸ್ಥಳ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya
error: Content is protected !!