24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ ಜಗನ್ನಾಥ್ ಶೆಟ್ಟಿ, ಕೋಶಾಧಿಕಾರಿ ಜಗದೀಶ್, ಜತೆ ಕಾರ್ಯದರ್ಶಿ ದಯಾನಂದ ಚಂದ್ರ, ಸಂಘದ ಮಾಜಿ ಅಧ್ಯಕ್ಷರುಗಳಾದ ಮೋಹನ್ ಕೆ.ಹೆಚ್., ಸುನಿಲ್ ಶೆಣೈ, ಶ್ರೀರಾಮ್ ಭಟ್, ಶ್ರೀಕೃಷ್ಣ ಭಟ್, ಸದಸ್ಯರುಗಳಾದ ವಿಕ್ಟರ್ ಕ್ರಾಸ್ತಾ, ಸುರೇಂದ್ರನ್, ಎ.ಕೆ. ಶಿವನ್, ಎ.ಆರ್. ಜೈನ್, ಸುಬ್ರಹ್ಮಣಿ ಎಂ.ಐ., ಶಿವಪ್ರಸಾದ್, ಸೀತಾರಾಮ್ ಶೆಟ್ಟಿ, ಸುರೇಶ್, ಸುದರ್ಶನ್, ರಮಾನಾಥ ರೈ, ಭಾಸ್ಕರ್ ಹಾಗೂ ತಿಮ್ಮಪ್ಪ ಭಾಗವಹಿಸಿದ್ದರು.

Related posts

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಉಜಿರೆ ಮೆಸ್ಕಾಂ‍ನ ಸಹಾಯಕ ಇಂಜಿನಿಯರ್ ವಸಂತ ಟಿ. ರವರು ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಇಂಜಿನಿಯರ್ ಹುದ್ದೆಗೆ ನಿಯೋಜನೆ

Suddi Udaya

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಸ್ನಾತಕೋತ್ತರ ಕಾಲೇಜಿನಲ್ಲಿ ಮಹಿಳಾ ಉದ್ಯಮಿಗಳ ಅವಕಾಶಗಳು ಹಾಗೂ ಅವರು ಎದುರಿಸುತ್ತಿರುವ ಸವಾಲುಗಳ ಕುರಿತು ಕ್ಯಾಂಡಿಡ್ ಟಾಕ್ ಕಾರ್ಯಕ್ರಮ

Suddi Udaya
error: Content is protected !!