April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವರ್ತಕರ ಸಂಘದಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ ವರ್ತಕರ ಸಂಘದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ವರ್ತಕರ ಸಂಘದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಂಜುಶ್ರೀ ಸೀನಿಯರ್ ಚೇಂಬರ್‌ನ ಅಧ್ಯಕ್ಷ ವಾಲ್ಟರ್ ಸಿಕ್ವೆರಾ ಭಾಗವಹಿಸಿದ್ದರು. ವರ್ತಕರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರ್ತಕರ ಸಂಘದ ಕಾರ್ಯದರ್ಶಿ ರೊನಾಲ್ಡ್ ಲೋಬೊ ಸ್ವಾಗತಿಸಿ, ಮಂಜುಶ್ರೀ ಸೀನಿಯರ್ ಚೇಂಬರ್‌ನ ಕಾರ್ಯದರ್ಶಿ ಜಾನ್ ಅರ್ವಿನ್ ವಂದಿಸಿದರು.

Related posts

ತೋಟತ್ತಾಡಿ : ಯಾಂತ್ರಿಕೃತ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya

ಬೆಳ್ತಂಗಡಿ ಬಂಗೇರ ಬಿಗ್ರೇಡ್ ವತಿಯಿಂದ ಶ್ರೀಮತಿ ಬಿನುತಾ ಬಂಗೇರರ ಸಾರಥ್ಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಕೊಕ್ಕಡ: ಕಲ್ಲಡ್ಕ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya
error: Content is protected !!