ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ by Suddi UdayaAugust 15, 2024August 15, 2024 Share0 ಕಳೆಂಜ: ನಡುಜಾರ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp