April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜು

ಕನ್ಯಾಡಿ I: ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತ್ರಂತ್ರ್ಯೋತ್ಸವ ಆಚರಣೆ

ಕನ್ಯಾಡಿ I ಗ್ರಾಮದ ನೇರೊಳ್‌ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ೭೮ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಗ್ರಾಮಕರಣಿಕ ಅಂಕಿತ್ ಎಸ್. ಜೈನ್ ರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ನಡ ಪಂಚಾಯತ್ ಸದಸ್ಯ ಪ್ರವೀಣ್ ವಿ.ಜಿ., ಅಂಗನವಾಡಿ ಕಾರ್ಯಕರ್ತೆ ವಿನುತಾ, ಬಾಲವಿಕಾಸ ಸಮಿತಿ ಅಧ್ಯಕ್ಷೆ ತುಳಸಿ, ಪ್ರಮುಖರಾದ ಬಾಲಕೃಷ್ಣ ಪಾದೆ, ಜಯಾನಂದ ವಳಗುಡ್ಡೆ, ಅಣ್ಣು ಗೌಡ ಪಾದೆ ಮೊದಲಾದವರು ಭಾಗವಹಿಸಿದ್ದರು.

Related posts

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya
error: Content is protected !!