27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ ೭೮ನೇ ಸ್ವಾತಂತ್ರೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ. ಹನೀಫ್ ನೆರವೇರಿಸಿದರು. ಮುಅಲ್ಲಿಮರಾದ ಝೈದ್ ಮುಈನಿ ಕೆಮ್ಮಾರ ಇವರು

ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ.ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಿಹಿ ತಿಂಡಿ ವಿತರಿಸಲಾಯಿತು.

Related posts

ನವೀನ್ ನೆರಿಯ ವಿರುದ್ದ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣ‌ ವಜಾಗೊಳಿಸಿದ ಹೈಕೋರ್ಟ್

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಶ್ರೀರಾಮ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಕೇರಳದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಳ್ತಂಗಡಿ ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ಪ್ರಜ್ವಲ್ ಜೈನ್ ನಾವರ

Suddi Udaya
error: Content is protected !!