27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೊಕ್ಕಡ: ಮುಂಡೂರುಪಳಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಹಾಗೂ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗೊಳೊಂದಿಗೆ ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಾರಪ್ಪ ಗೌಡ ಕುಂಡಡ್ಕ ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಹಾಗೂ ತಾಯಂದಿರ ಸಮಿತಿಯ ಅಧ್ಯಕ್ಷೆ ಶ್ರೀಮತಿ ಅಶ್ವಿನಿ, ನಿವೃತ್ತ ಯೋಧ ಕ್ಯಾ. ನಾಗೇಶ್ ಕುರ್ಲಾಜೆ, ಅಂಗನವಾಡಿ ಶಿಕ್ಷಕಿ ಶ್ರೀಮತಿ ಗೀತಾ, ಸಹಾಯಕಿ ಶ್ರೀಮತಿ ಕಮಲ, ಅಂಗನವಾಡಿ ಪುಟಾಣಿಗಳು, ಎಸ್‌ಡಿಎಂಸಿ ಮಾಜಿ ಅಧ್ಯಕ್ಷರಾದ ವಿಠಲ ಗೌಡ ತೆಂಕುಬೈಲು ಮತ್ತು ಬಾಬು ಪಿತ್ತಿಲಕೋಡಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶಶಿ ಕುಮಾರ್ ಜೇಡರಪೇಟೆ, ಶಾಲಾ ಶಿಕ್ಷಕಿ ಶ್ರೀಮತಿ ಸುಶೀಲ, ಶಾಲಾ ವಿದ್ಯಾರ್ಥಿಗಳ ಪೋಷಕ ವೃಂದ, ಹಳೆ ವಿದ್ಯಾರ್ಥಿಗಳು ಹಾಗೂ ದೇಶಾಭಿಮಾನಿಗಳು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯಿನಿ ಕು. ಮಾಲತಿ ಸ್ವಾಗತಿಸಿದರು.

Related posts

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
error: Content is protected !!