32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ಎಸ್.ಡಿ.ಎಮ್,.ಸಿ ಅಧ್ಯಕ್ಷ ಮೊಹಮ್ಮದ್ ಇರ್ಫಾನ್ ಕುಂಟಿನಿ ನೆರವೇರಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಮಹಮ್ಮದ್ ಕುಂಞಿ ಕತಾರ್, ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಶ್ರೀಮತಿ ಮೋಹಿನಿ, ಅಧ್ಯಾಪಕಿ ಲೀನಾ ಡಿ ಸೋಜಾ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಸರಳಿಕಟ್ಟೆ: ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್: ಅಜಿಲಮೊಗರು – ಸರಳಿಕಟ್ಟೆ- ಉಪ್ಪಿನಂಗಡಿ ಸಂಪರ್ಕ ಕಡಿತ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ಸಬರಬೈಲು ಶಾಲಾ ಬಳಿ ಚರಂಡಿಯ ವ್ಯವಸ್ಥೆ ಇಲ್ಲದೆ ಮಾರ್ಗದಲ್ಲಿ ಹರಿಯುತ್ತಿರುವ ನೀರು: ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯರ ಅಗ್ರಹ

Suddi Udaya
error: Content is protected !!