ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಕಾಲೇಜು ಉಪಾಧ್ಯಕ್ಷ ಪುರಂದರ ಶೆಟ್ಟಿ ಪಣೆಕ್ಕರ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯದಲ್ಲಿ ದಕ್ಷಿಣ ಕನ್ನಡದವರಾದ ಕೆದಂಬಾಡಿ ರಾಮಯ್ಯನ ಬಗ್ಗೆ ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರಭಾ ಸ್ವಾತಂತ್ರ್ಯ ದಿನಾಚರಣೆ ಬಗ್ಗೆ ಶುಭ ಹಾರೈಸಿದರು.

ವಿದ್ಯಾರ್ಥಿನಿ ಕಾವ್ಯ ಸ್ವಾತಂತ್ರ್ಯೋತ್ಸವದ ಬಗ್ಗೆ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಉಪನ್ಯಾಸಕ ವರ್ಗದವರು ಸಹಕರಿಸಿದರು. ಹಿತಶ್ರೀ ಕಾರ್ಯಕ್ರಮ ನಿರೂಪಿಸಿದರು ಸುಪ್ರಭಾ ವಂದಿಸಿದರು.

Related posts

ಮಿತ್ತಬಾಗಿಲು ಕೋಳಿ ಅಂಕದ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಕಲ್ಮಂಜ: ಮೃತ್ಯುಂಜಯ-ನೇತ್ರಾವತಿ ನದಿಯ ಸಂಗಮ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya
error: Content is protected !!