30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಸವಣಾಲು: ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಮೇಲಂತಬೆಟ್ಟು ಗ್ರಾಮ ಪಂಚಾಯತ್, ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯು ಜರುಗಿತು.

ಈ ಸಂದರ್ಭದಲ್ಲಿ ಗ್ರಾಮದ ಇಬ್ಬರು ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು.

ಲಯನ್ಸ್ ಕ್ಲಬ್ ಬೆಳ್ತಂಗಡಿ ಅಧ್ಯಕ್ಷ ದೇವದಾಸ್ ಶೆಟ್ಟಿ, ವಲಯಾಧ್ಯಕ್ಷ ಉಮೇಶ್ ಶೆಟ್ಟಿ, ಪೂರ್ವಾಧ್ಯಕ್ಷ ರಘುರಾಮ್ ಗಾಂಭೀರ್, ಉಪಾಧ್ಯಕ್ಷ ಮುರಳೀಧರ್ ಬಲಿಪ, ಮುಖ್ಯೋಪಾಧ್ಯಾಯ ಮಂಜುನಾಥ್, ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ವಸಂತ್ ಕುಮಾರ್ ಶೆಟ್ಟಿ ಶ್ರದ್ಧಾ ಭಾಗವಹಿಸಿದ್ದರು.

ಶಾಲೆಗೆ ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಲಾಯಿತು

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆ ತಣ್ಣೀರುಪಂತ ವಲಯದ ಭಜನಾ ಪರಿಷತ್ ಸಮಿತಿ ರಚನೆ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ “ಸರಿಗಮಪ ” ವಿನ್ನರ್ ಚನ್ನಪ್ಪ ಭೇಟಿ

Suddi Udaya

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ನಡ: ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ‘ಸೇವಾ ಭಾರತಿ’ ವತಿಯಿಂದ ಪುಸ್ತಕಗಳ ವಿತರಣೆ

Suddi Udaya

ಮುಂಡಾಜೆ ಪ್ರೌಢಶಾಲೆ ಮುಂಡಾಜೆ ಶಾಲೆಗೆ ಶೇ. 95.28

Suddi Udaya
error: Content is protected !!