22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿವರದಿಸಂಘ-ಸಂಸ್ಥೆಗಳು

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

ಕಳೆಂಜ: ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆಪಾದೆ ಕಳೆಂಜ ಇದರ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಶಿಬರಾಜೆ ಇದರ ಸಹಕಾರದೊಂದಿಗೆ ಜರುಗಲಿರುವ ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆಯು ಆ.15ರಂದು ಜರುಗಿತು.

ಈ ಸಂದರ್ಭದಲ್ಲಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ ಸೆಬಾಸ್ಟೀನ್, ಗೌರವಾಧ್ಯಕ್ಷ ಟಿ.ಎಸ್. ನಿತ್ಯಾನಂದ ರೈ, ಕಾರ್ಯದರ್ಶಿ ಕೆ. ರಾಜೇಶ್ ಶೆಟ್ಟಿ, ಕೋಶಾಧಿಕಾರಿ ವಿದ್ಯೇಂದ್ರ ಗೌಡ, ಜೇಸಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಅಕ್ಷತ್, ನಿಡ್ಲೆ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ದೇವಸ್ಥಾನದ ಅಧ್ಯಕ್ಷ ಶ್ರೀಧರ್ ರಾವ್, ಹರೀಶ್ ಪರಪ್ಪು ಇನ್ನಿತರರು ಉಪಸ್ಥಿತಿರಿದ್ದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌ. ಶಾಲೆ ಶಾಲೆಯ ವಿದ್ಯಾರ್ಥಿನಿ ಕು| ಪ್ರಜ್ಞಾ ದ್ವಿತೀಯ ಸ್ಥಾನ

Suddi Udaya

ಉಜಿರೆ: ಎಸ್.ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya
error: Content is protected !!