April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳುಸಾಧಕರು

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 5 ವರ್ಷಗಳಿಂದ ಸತತವಾಗಿ ಸಾಧನ ಪ್ರಶಸ್ತಿ, ಪ್ರೋತ್ಸಾಹಕ ಪ್ರಶಸ್ತಿಯನ್ನು ಈ ಸಂಘವು ಪಡೆಯುತ್ತಿದೆ.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಅಶೋಧರ,ಆನಂದ ಸಾಲಿಯಾನ್,ಸುಧೀರ್ ಗೌಡ,
ಉಪಸ್ಥಿತರಿದ್ದರು. ‌

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

Suddi Udaya

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya
error: Content is protected !!